ರಾಜ್ಯದ 6 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಗಣಿತ, ವಿಜ್ಞಾನ ವಿಷಯದಲ್ಲಿ `CBSE' ಪಠ್ಯಕ್ರಮ

 ರಾಜ್ಯದ 6 ರಿಂದ 10ನೇ ತರಗತಿಯ ಗಣಿತ, ವಿಜ್ಞಾನ ವಿಷಯದಲ್ಲಿ ಸಿಬಿಎಸ್‌ಇ ಪಠ್ಯಕ್ರಮ ಅಳವಡಿಸುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ಅವರು ಘೋಷಿಸಿದ್ದಾರೆ.



ರಾಜ್ಯ ಪಠ್ಯಕ್ರಮದ 6 ರಿಂದ 10ನೇ ತರಗತಿಗಳಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಸಿಬಿಎಸ್‌ಇ (CBSE) ಪಠ್ಯಕ್ರಮವನ್ನು ಯಥಾವತ್ತಾಗಿ ಅಳವಡಿಸಿಕೊಳ್ಳಲಾಗಿದೆ. ಆರ್‌ಟಿಇ ಕಾಯ್ದೆಯ ಅನುಷ್ಠಾನದಿಂದ ಈವರೆಗೆ 1 ರಿಂದ 8ನೇ ತರಗತಿಯವರೆಗೆ ಮಕ್ಕಳ ಶಾಲಾ ಪ್ರವೇಶ ಶುಲ್ಕವನ್ನು ಸರ್ಕಾರವೇ ಭರಿಸುತ್ತಿದೆ ಎಂದರು ತಿಳಿಸಿದರು. 8ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೂ ಈ ಯೋಜನೆಯನ್ನು ವಿಸ್ತರಿಸುವ ಪ್ರಸ್ತಾವನೆಯು ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Post a Comment

0 Comments