ಮಾಜಿ ಪ್ರಧಾನಿ ಮನ್ಮೋಹನ್ ಸಿಂಗ್ ವಿಧಿವಶರಾಗಿದ್ದಾರೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್(92) ವಿಧಿವಶರಾಗಿದ್ದಾರೆ.
ಗುರುವಾರ ಸಾಯಂಕಾಲ ಅವರಿಗೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಾಗ ಕೂಡಲೇ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು.
ಇತ್ತೀಚಿನ ವರ್ಷಗಳಲ್ಲಿ ಆರೋಗ್ಯದ ಕಾರಣಗಳಿಂದ ರಾಜಕೀಯದಿಂದ ದೂರವಿದ್ದರು ಮತ್ತು ಯುಪಿಎ ಅವಧಿಯಲ್ಲಿ ಸತತ ಎರಡು ಬಾರಿ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದಾರೆ.
0 Comments