ಈ ಹಿಂದೆ ಯಾವುದೇ ಸರ್ಕಾರಿ ಯೋಜನೆಯಲ್ಲಿ ಯಂತ್ರಚಾಲಿತ ದ್ವಿಚಕ್ರ ವಾಹನವನ್ನು ಪಡೆಯದೇ ಇರುವ 15 ವರ್ಷ ಮೇಲ್ಪಟ್ಟ , ದೈಹಿಕ ವಿಕಲಚೇತನರಿಂದ ಆನ್ ಲೈನ್ ಮೂಲಕ ಸೇವಾ ಸಿಂಧು ವೆಬೆ ಸೈಟ್ https://suvidha.karnataka.gov.in/ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು, ಜನವರಿ 21, 2025 ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಆಯಾ ತಾಲೂಕಾ ಪಂಚಾಯತ್ ನಲ್ಲಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ತಾಲೂಕಾ ಪಂಚಾಯತಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ಎಂ.ಆರ್.ಡಬ್ಲ್ಯೂಗಳನ್ನು ಭೇಟಿ ಮಾಡಬಹುದು ಅಥವಾ ಕಛೇರಿ ದೂರವಾಣಿ ಸಂಖ್ಯೆ: 0836-2744474 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
0 Comments